ಕ್ಷಯ ರೋಗಿಗೆ ಆಹಾರದ ಕಿಟ್ ವಿತರಣೆ

0

ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಕೈಕಂಬದಲ್ಲಿರುವ ಸರಕಾರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರ ದ ನಿಕ್ಷಯ್ ಮಿತ್ರ ಯೋಜನೆ ಯಡಿಲ್ಲಿನ ಕ್ಷಯ ರೋಗಿ ಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಾಗ್ರಿಯನ್ನು ನೀಡಲಾಯಿತು.


ಈ ಸಂದರ್ಭ ದಲ್ಲಿ ವಲಯದ ಅಧ್ಯಕ್ಷ ರಾಜೇಂದ್ರ ಕೆ, ವೈದ್ಯಾಧಿಕಾರಿ ಡಾ, ಅಶ್ವಿನಿ ಬಾಲಕೃಷ್ಣ, ಮಾಜಿ ಅಧ್ಯಕ್ಷರಾದ ದಯಾನಂದ್ ಬಂಟ್ವಾಳ್, ಹರೀಶ್ ಕುಂದರ್, ಗೌರವಾಧ್ಯಕ್ಷ ಕಿಶೋರ್ ಕುಮಾರ್, ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಸದಸ್ಯ ರಾದ ವಿಕೇಶ್ ಬಂಟ್ವಾಳ ಹಾಗೂ ಆಸ್ಪತ್ರೆ ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here