ಪೆರ್ನೆ- ಬಿಳಿಯೂರು ಒಕ್ಕೂಟದ ವತಿಯಿಂದ ಸ್ವಚ್ಚತಾ ಕಾರ್ಯ

0

ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಆಶ್ರಯದಲ್ಲಿ ವೀರೇಂದ್ರ ಹೆಗ್ಗಡೆಯವರ ನಿಶ್ಚಯದಂತೆ ಆರಾಧನಾಲಯದ ಸ್ವಚ್ಚತಾ ಕಾರ್ಯಕ್ರಮವನ್ನು ಪೆರ್ನೆ ಬಿಳಿಯೂರು ಒಕ್ಕೂಟದ ವತಿಯಿಂದ ಶ್ರೀ ವಿಷ್ಣುಮೂರ್ತಿ ದೇವಾಲಯವನ್ನು ಆ.11ರಂದು ಸ್ವಚ್ಚಗೊಳಿಸಿದರು.


ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here