ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

0

ಮಂಗಳೂರು: ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘ 2021-22 ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಆಭಿವೃದ್ಧಿಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಮ್. ಎನ್ ರಾಜೆಂದ್ರ್ ಕುಮಾರ್ ಸಾಧನಾ ಪ್ರಶಸ್ತಿ ನೀಡಿದರು. ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯರವರ ಅನುಪಸ್ಥಿತಿಯಲ್ಲಿ ಸಂಘದ ಉಪಾಧ್ಯಕ್ಷ ಕೇಶವ ಪಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭಾಸ್ಕರರವರು ಪ್ರಶಸ್ತಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here