ಶಾಲೆಗಳಲ್ಲಿ ವಿದ್ಯಾ ಗಣಪತಿ ಪ್ರತಿಷ್ಠಾಪನೆಗೆ ಅವಕಾಶ

0


ಬಂಟ್ವಾಳ: ಕರ್ನಾಟಕ ಸರಕಾರ ಸರಕಾರಿ ಶಾಲೆಗಳಲ್ಲಿ ವಿದ್ಯಾ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ನಿರ್ಧಾರ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಹಲವರು ಈ ಸೂಕ್ಷ್ಮ ಸಂದರ್ಭದಲ್ಲಿ ಇಂತಹದೊಂದು ಆಚರಣೆಯ ಅವಶ್ಯಕತೆ ಇದೆ ಎಂದರೆ, ಶಿಕ್ಷಕ ವಲಯದಲ್ಲಿ ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರಾರ್ಥನೆ ಸಲ್ಲಿಸಲು, ನಮಾಜ್ ಮಾಡಲು ಪೋಷಕರು ಅವಕಾಶ ಕೇಳಿದರೆ ಕಷ್ಟವಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

LEAVE A REPLY

Please enter your comment!
Please enter your name here