ನ.1ರಿಂದ 20 ನಿಮಿಷಗಳಲ್ಲೇ ಆಸ್ತಿ ನೋಂದಣಿ ಸೌಲಭ್ಯ

0

ಬಂಟ್ವಾಳ : ಆಸ್ತಿ ನೋಂದಣಿಯ ಹಲವು ತೊಡಕುಗಳನ್ನು ನಿವಾರಿಸಲು ಮುಂದಾದ ಸರಕಾರ ನ.1ರಿಂದ ಹೊಸ ನಿಯಮ ಜಾರಿಗೊಳಿಸಲಿದೆ. ಪಾಸ್ ಪೋರ್ಟ್ ಪಡೆಯುವ ಮಾದರಿಯ ವೆಬ್ ಆಧಾರಿತ ಸೇವೆ ಇದಾಗಿದೆ.

20 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ರಾಜ್ಯ ಸರಕಾರ ತನ್ನ ಇ- ಆಡಳಿತ ಇಲಾಖೆ ಅಧೀನ ಸಂಸ್ಥೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿದ `ಕಾವೇರಿ-2′ ತಂತ್ರಾಂಶವನ್ನು ರೂಪಿಸಿದೆ. ಸಂಪೂರ್ಣ ತಾಂತ್ರಿಕ ದೋಷರಹಿತವಾಗಿರುವ ಇದರಲ್ಲಿ ಆಸ್ತಿ ನೋಂದಣಿ ಬಯಸುವವರು ಮನೆಯಲ್ಲೇ ಕುಳಿತು ತಮ್ಮ ನೋಂದಣಿ ಪ್ರಕ್ರಿಯೆ ಮುಗಿಸಬಹುದಾಗಿದೆ.

LEAVE A REPLY

Please enter your comment!
Please enter your name here